ಹೈದರಾಬಾದ್ನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಮುಖಂಡನೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಲು ಯತ್ನಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.