ದೇಶತೆಲಂಗಾಣ: ಟಿಆರ್ ಎಸ್ ಸರ್ಕಾರ ಕಿತ್ತೆಸೆದು ಬಿಜೆಪಿಗೆ ಅವಕಾಶ ಕೊಡಿ- ಅಮಿತ್ ಶಾ
ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿನ ಟಿಆರ್ ಎಸ್ ಸರ್ಕಾರವನ್ನು ಕಿತ್ತೆಸೆದು ಒಂದು ಬಾರಿ ಬಿಜೆಪಿಗೆ ಅವಕಾಶ ಮಾಡಿಕೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.