ರಾಜ್ಯಎಸಿಬಿ ದಾಳಿ ಬಳಿಕ ಕೆಎಐಡಿಬಿ ಅಭಿವೃದ್ಧಿ ಮುಖ್ಯ ಅಧಿಕಾರಿ ಟಿ.ಆರ್.ಸ್ವಾಮಿಗೆ ಹೃದಯಾಘಾತ
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ಕೆಎಐಡಿಬಿ ಅಭಿವೃದ್ಧಿ ಮುಖ್ಯ ಅಧಿಕಾರಿ ಟಿ.ಆರ್.ಸ್ವಾಮಿಯವರಿಗೆ ಹೃದಯಾಘಾತವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸೋಮವಾರ ತಿಳಿದುಬಂದಿದೆ...