ದೇಶಸಾಕೇತ್ ಗೋಖಲೆ ಕಿರುಕುಳದ ಕುರಿತು ಸಿಇಸಿಯನ್ನು ಭೇಟಿ ಮಾಡಿದ ಟಿಎಂಸಿ ನಿಯೋಗ
ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಐವರು ಸದಸ್ಯರ ಸಂಸದೀಯ ನಿಯೋಗ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರನ್ನು ಭೇಟಿ ಮಾಡಿ ಪಕ್ಷದ ವಕ್ತಾರ ಸಾಕೇತ್ ಗೋಖಲೆರನ್ನು ಗುಜರಾತ್ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ದಾಖಲಿಸಿದರು.