ಟಿ.ಎಂ.ವಿಜಯಭಾಸ್ಕರ್

ಸಿಎಂ ಸಿದ್ದರಾಮಯ್ಯಗೆ 2ನೇ ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಕೆ
ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ ಎಂ ವಿಜಯಭಾಸ್ಕರ್ ಅವರು ತಮ್ಮ ವರದಿ ಸಲ್ಲಿಕೆ ಮಾಡಿದ್ದಾರೆ.

ನೀರಿನ ಅಕ್ರಮ ಸಂಪರ್ಕ ಪತ್ತೆಗೆ ತಿಂಗಳ ಗಡುವು
ಬೆಂಗಳೂರಿನ ಅನಧಿಕೃತ ನೀರಿನ ಸಂಪರ್ಕ ಪತ್ತೆ ಹಚ್ಚಲು ಜಲಮಂಡಳಿ ಅಧ್ಯಕ್ಷ ಟಿ. ಎಂ. ವಿಜಯ್ ಭಾಸ್ಕರ್ ಅಧಿಕಾರಿಗಳಿಗೆ ಒಂದು ತಿಂಗಳ ಗಡುವು ವಿಧಿಸಿದ್ದಾರೆ...

ಗುರುತಿನ ಚೀಟಿ, ಇಎಸ್‍ಐ ನೀಡದ ಗುತ್ತಿಗೆದಾರನಿಗೆ ರು.25ಸಾವಿರ ದಂಡ
ಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್‍ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ...

ತೀವ್ರ ಆಸ್ತಿ ತೆರಿಗೆ ವಸೂಲಿ ಅಭಿಯಾನ ಶುರು
ಬಿಬಿಎಂಪಿಯ ಎಲ್ಲ ವಲಯಗಳಲ್ಲಿ `ತೀವ್ರ ಆಸ್ತಿ ತೆರಿಗೆ ವಸೂಲಾತಿ ಅಭಿಯಾನ' ಆರಂಭಿಸುವಂತೆ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಆಯುಕ್ತ ಜಿ.ಕುಮಾರ್ ನಾಯಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ...

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರು.20 ಕೋಟಿ
ಬಿಬಿಎಂಪಿ ಹಾಗೂ ರೈಲ್ವೆ ಇಲಾಖೆ ಜಂಟಿಯeಗಿ ನಡೆಸುತ್ತಿರುವ ಅಳ್ಳಾಳಸಂದ್ರ ಹಾಗೂ ಓಕಳಿಪುರ ರೈಲ್ವೆ ಮೇಲ್ಸೇತುವೆ ಯೋಜನೆಗಳಿಗೆ ತಕ್ಷಣಕ್ಕೆ ರು.20 ಕೋಟಿ ಬಿಡುಗಡೆ ಮಾಡಲು ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅವರುಅಧಿಕಾರಿಗಳಿಗೆ ಸೂಚಿಸಿದ್ದಾರೆ...

ಕಸ ಮುಕ್ತವಾಗದಿದ್ದರೆ ದಂಡ, ಖಾತಾ ರದ್ದು
ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ...

