ಟಿಎಂಸಿ ಎಂಪಿ

ಲೋಕಸಭೆಯಲ್ಲಿ ಇ-ಸಿಗರೇಟ್ ಸೇದಿದ ಆರೋಪ; ಟಿಎಂಸಿ ಸಂಸದನ ವಿರುದ್ಧ ಸ್ಪೀಕರ್‌ಗೆ ಅನುರಾಗ್ ಠಾಕೂರ್ ದೂರು
ಈ ವಿಷಯದ ಬಗ್ಗೆ ಲಿಖಿತ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಓಂ ಬಿರ್ಲಾ ಗುರುವಾರ ಲೋಕಸಭೆಯಲ್ಲಿ ಹೇಳಿದ್ದರು.

'ಮೂರ್ಖರಿಗೆ ಭಾಷಾವೈಶಿಷ್ಟ್ಯಗಳು ಅರ್ಥವಾಗುವುದಿಲ್ಲ': FIR ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಮತ್ತು 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಅಮಿತ್ ಶಾ ಅಸಮರ್ಥತೆ; ಟಿಎಂಸಿ ಸಂಸದ ಸೌಗತ ರಾಯ್ ಕಿಡಿ
ಮಣಿಪುರ ಹಿಂಸಾಚಾರದ ಪರಿಸ್ಥಿತಿಯನ್ನು ಪರಿಶೀಲಿಸಲು ಸರ್ವಪಕ್ಷ ಸಭೆ ನಡೆಸಿದ್ದಕ್ಕಾಗಿ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಟಿಎಂಸಿ ಸಂಸದ ಸೌಗತ ರಾಯ್, ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಸಾಧ್ಯವಾಗದ ಅಮಿತ್ ಶಾ ಅವರ ಅಸಮರ್ಥತೆ ಬಗ್ಗೆ ಕಿಡಿಕಾರಿದ್ದಾರೆ.

