ದೇಶಸಂಸತ್ತಿನ ಬಜೆಟ್ ಅಧಿವೇಶನ: ಜುಲೈ 21ಕ್ಕೆ ಸರ್ವ ಪಕ್ಷ ಸಭೆ, ಟಿಎಂಸಿ ಗೈರು
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ 23 ರಂದು ಬಜೆಟ್ ಮಂಡಿಸಲಾಗುವುದು. ಹುತಾತ್ಮರ ದಿನವಾದ ಜುಲೈ 21 ರಂದು ಸರ್ವ ಪಕ್ಷ ಸಭೆಯಲ್ಲಿ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ಹೇಳಿವೆ.