ದೇಶಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ, ದಾಳಿಕೋರನನ್ನು ಹೊಡೆದು ಕೊಂದ ಜನ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್ನಗರದಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆಕ್ರೋಶಗೊಂಡ ಜನರ ಗುಂಪೊಂದು ದಾಳಿಕೋರನನ್ನು ಹಿಡಿದು...