ಟಿಎಂಸಿ ನಾಯಕನ ಪತ್ನಿ

ಸ್ಫೋಟ ಪ್ರಕರಣದಲ್ಲಿ ಬಂಧನ: ದುರ್ನಡತೆ ಆರೋಪ; ಎನ್ಐಎ ವಿರುದ್ಧ ಟಿಎಂಸಿ ನಾಯಕನ ಪತ್ನಿ ದೂರು; ತನಿಖಾ ಸಂಸ್ಥೆ ಪ್ರತಿಕ್ರಿಯೆ ಹೀಗಿದೆ...
ದೇಶ

ಸ್ಫೋಟ ಪ್ರಕರಣದಲ್ಲಿ ಬಂಧನ: ದುರ್ನಡತೆ ಆರೋಪ; ಎನ್ಐಎ ವಿರುದ್ಧ ಟಿಎಂಸಿ ನಾಯಕನ ಪತ್ನಿ ದೂರು; ತನಿಖಾ ಸಂಸ್ಥೆ ಪ್ರತಿಕ್ರಿಯೆ ಹೀಗಿದೆ...

ಎನ್ಐಎಯಿಂದ ಬಂಧನಕ್ಕೆ ಒಳಗಾಗಿರುವ ಟಿಎಂಸಿ ನಾಯಕ ಮೊನೊಬ್ರತಾ ಜನ ಪತ್ನಿ ತನಿಖಾ ಸಂಸ್ಥೆಯ ವಿರುದ್ಧ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಬಂಧಿತ ಟಿಎಂಸಿ ನಾಯಕನ ಪತ್ನಿ ಎಫ್‌ಐಆರ್ ದಾಖಲು
ದೇಶ

ಪಶ್ಚಿಮ ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಬಂಧಿತ ಟಿಎಂಸಿ ನಾಯಕನ ಪತ್ನಿ ಎಫ್‌ಐಆರ್ ದಾಖಲು

ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತನ್ನ ನಿವಾಸಕ್ಕೆ ಬಲವಂತವಾಗಿ ನುಗ್ಗಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಂಧಿತ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎನ್‌ಐಎ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.