ಜಗತ್ದಲ್ ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿರುವ ಟೀ ಸ್ಟಾಲ್ ಮುಂದೆ ನಿಂತಿದ್ದ ಟಿಎಂಸಿ ಮುಖಂಡ ಶಾ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.