ದೇಶನಾರದಾ ವಿವಾದ: ಬಂಧನಕ್ಕೊಳಗಾಗಿದ್ದ ತೃಣಮೂಲ ಮುಖಂಡರಿಗೆ ಜಾಮೀನು, ಸಿಬಿಐ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಒತ್ತಾಯ
ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮತ್ತು ಇತರರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ಸಿಬಿಐ ಕಚೇರಿಯ ಹೊರಗೆ ಸೋಮವಾರ ಟಿಎಂಸಿ ಕಾರ್ಯಕರ್ತರು ಲಾಕ್ ಡೌನ್ನಿಯಮಗಳನ್ನು ಗಾಳಿಗೆ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಹೈವೊಲ್ಟೇಜ್ ರಾಜಕೀಯ ಹೈಡ್ರಾಮವೇರ್ಪಟ್ಟಿತ್ತು.