ದೇಶಪಶ್ಚಿಮ ಬಂಗಾಳ: ಮತ್ತೊಬ್ಬ ಟಿಎಂಸಿ ಎಂಎಲ್ಎ ಶಿಲ್ಭದ್ರ ದತ್ತ ಪಕ್ಷಕ್ಕೆ ರಾಜೀನಾಮೆ!
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಒಬ್ಬರಾದ ನಂತರ ಮತ್ತೊಬ್ಬರಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷ ತೊರೆಯುತ್ತಿದ್ದಾರೆ