ದೇಶ'ಎರಡು ದೋಣಿಯಲ್ಲಿ ಪ್ರಯಾಣಿಸಲು ಇಚ್ಛಿಸುವುದಿಲ್ಲ': TMC ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುಷ್ಮಿತಾ ದೇವ್ ಹೇಳಿದ್ದೇನು? Video
ರಾಜೀನಾಮೆಯ ನಂತರ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ ಎಂದು ಹೇಳಿದರೂ, ರಾಜಕೀಯದಲ್ಲಿ ಎಲ್ಲವನ್ನೂ ಬಹಿರಂಗವಾಗಿ ವಿವರಿಸುವ ಅಗತ್ಯವಿಲ್ಲ ಎಂದು ಸೂಚಿಸಿದರು.