ದೇಶಸಂಸತ್ತು, ಉಪ ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ: 'ಮಿಮಿಕ್ರಿ' ಬಗ್ಗೆ ಸಭಾಪತಿ ಧನ್ಕರ್ ಖೇದ
ಸಭಾಪತಿ ಅವರನ್ನು ಅನುಕರಿಸುವ ಕ್ರಮ ಮತ್ತು ಅದರ ವೀಡಿಯೋಗ್ರಫಿಯು ಉಪರಾಷ್ಟ್ರಪತಿಗಳ ಸ್ಥಾನಕ್ಕೆ, ದೇಶದ ರೈತರು ಮತ್ತು ಜಾಟ್ ಸಮುದಾಯಕ್ಕೆ ಅವಮಾನ ಉಂಟುಮಾಡಿದೆ ಎಂದು ರಾಜ್ಯಸಭಾ ಸಭಾಪತಿ ಜಗದೀಪ್ ಧನ್ ಕರ್ ಬುಧವಾರ ಹೇಳಿದ್ದಾರೆ.