ದೇಶವಿಪಕ್ಷಗಳ ಮೈತ್ರಿಕೂಟ ರಚನೆ ಕಸರತ್ತಿನ ನಡುವೆ ಟಿಎಂಸಿ ವಿರುದ್ಧ ಕೆರಳಿದ ಕಾಂಗ್ರೆಸ್!
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರು ಇಡುವ ನಿಟ್ಟಿನಲ್ಲಿ ಒಂದೆಡೆ ವಿಪಕ್ಷ ಮೈತ್ರಿಕೂಟ ರಚನೆಗೆ ಪ್ರಯತ್ನಗಳು ನಡೆಯುತ್ತಿರುವಂತೆಯೇ, ಪಶ್ಚಿಮ ಬಂಗಾಳದಲ್ಲಿನ ಏಕೈಕ ಕಾಂಗ್ರೆಸ್ ಶಾಸಕ ಟಿಎಂಪಿಗೆ ಸೇರ್ಪಡೆಯಾಗಿದ್ದಾರೆ.