ಟಿಎನ್ ಐಇ

Devi Awards Bengaluru 2024: 12 ಸಾಧಕೀಯರಿಗೆ 'ದೇವಿ' ಪ್ರಶಸ್ತಿ ಪ್ರದಾನ ಇಂದು
ವಿವಿಧ ವೃತ್ತಿ ಹಿನ್ನೆಲೆಯ 12 ಮಹಿಳೆಯರಿಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನವೆಂಬರ್ 30ರಂದು ದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಸಮಾಜಕ್ಕೆ ನೀಡಿರುವ ಒಟ್ಟಾರೇ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ರಸ್ತೆ ಸುರಕ್ಷತೆಗೆ ರ್‍ಯಾಲಿ: Hero MotoCorp ಜೊತೆ TNIE ಅಭಿಯಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(The New Indian Express), ಹೀರೋ ಮೋಟೋಕಾರ್ಪ್(Hero MotoCorp) ಸಹಯೋಗದೊಂದಿಗೆ ಆಯೋಜಿಸಿರುವ 'ರೈಡ್ ಸೇಫ್ ಇಂಡಿಯಾ' ಅಭಿಯಾನಕ್ಕೆ ಇಂದು ಭಾನುವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದರು.

'ರಸ್ತೆ ಸುರಕ್ಷತೆಗೆ ರ್‍ಯಾಲಿ': Hero MotoCorp ಜೊತೆ TNIE ಅಭಿಯಾನ
'ರೈಡ್ ಸೇಫ್ ಇಂಡಿಯಾ' ಅಭಿಯಾನದ ವೇಳೆ ಬಿಬಿಎಂಪಿ ಮಾರ್ಷಲ್‌ಗಳು, ಪೊಲೀಸ್ ಸಿಬ್ಬಂದಿ, ಗಿಗ್ ವರ್ಕರ್‌ಗಳು ಮತ್ತು ವಿವಿಧ ಹಿನ್ನೆಲೆಯ ಜನರಿಗೆ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು.

'ನಾಚಿಕೆಗೇಡು': TNIE ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಕಳೆದ ಡಿಸೆಂಬರ್ 25 ರಂದು, ನಿಷೇಧದ ನಡುವೆಯೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್(ಕೈಯಿಂದ ಶೌಚ ಗುಂಡಿ ಸ್ವಚ್ಛತೆ) ಮುಂದುವರಿದಿದೆ ಎಂಬ ಶೀರ್ಷಿಕೆಯ ಬಿಗ್ ಪಿಕ್ಚರ್’ ವರದಿಯನ್ನು ಪ್ರಕಟಿಸಿತ್ತು.

