ರಾಜ್ಯನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಪರಿಣಾಮ: ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ನಾಲ್ವರ ಬಂಧನ
ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮಂಡ್ಯದ ಕುಟುಂಬವೊಂದರಿಂದ ಮಗುವನ್ನು ರಕ್ಷಿಸುವ ಪ್ರಯತ್ನವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.