ರಾಜ್ಯTNIE ವರದಿಗಾರನ ಮೇಲೆ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಆರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ.