ಟಿಎಸ್ ಆರ್ ಟಿಸಿ

ಸಿಜೆಐಗೆ ಪತ್ರ ಬರೆದು ತನ್ನೂರಿಗೆ ಬಸ್ ಬರಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿನಿ
ತೆಲಂಗಾಣದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಪಿ. ವೈಷ್ಣವಿ ಎಂಬಾಕೆ ಕೊರೊನಾ ಸಂಬಂಧ ಸ್ಥಗಿತಗೊಂಡಿರುವ ತನ್ನ ಗ್ರಾಮಕ್ಕೆ ಬಸ್ ಸೇವೆಯನ್ನು ಮತ್ತೆ ಆರಂಭಿಸಬೇಕೆಂದು ಸಹಾಯ ಕೋರಿ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ಸ್ಪಂಧಿಸಿರುವ ನ್ಯಾಯಮೂರ್ತಿಗಳು ಆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಹೊಸ ರಾಜ್ಯವಾಯ್ತು, ಇದೀಗ ಹೊಸ ಜಿಲ್ಲೆಗಾಗಿ ಕಾದಾಟ; ತೆಲಂಗಾಣದಲ್ಲಿ ವ್ಯಾಪಕ ಪ್ರತಿಭಟನೆ
ತೆಲಂಗಾಣ ರಾಜ್ಯ ರಚನೆಯಾಗಿ ವರ್ಷಗಳೇ ಕಳೆದರೂ ನೂತನ ರಾಜ್ಯ ರಚನೆ ವಿಚಾರದ ಗೊಂದಲ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ನೂತನ ಜಿಲ್ಲೆಗಾಗಿ ಆಗ್ರಹಿಸಿ ಶುಕ್ರವಾರ ವರಂಗಲ್ ನಲ್ಲಿ ಪ್ರತಿಭಟನೆ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದೆ...

