ರಾಜಕೀಯSCSP, TSP ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ; ದಲಿತರಿಗೆ ಸರ್ಕಾರದಿಂದ ದೊಡ್ಡ ಅನ್ಯಾಯ: ಬಿಜೆಪಿ ಪ್ರತಿಭಟನೆಯಲ್ಲಿ ಬೊಮ್ಮಾಯಿ
ಎಸ್ ಸಿಪಿ/ಟಿಎಸ್ಪಿ ಯೋಜನೆಯ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸುತ್ತಿದೆ.