ಟಿಕಾಯತ್

ಕುಸ್ತಿಪಟುಗಳ ಪ್ರತಿಭಟನೆ: ಜೂನ್ 1 ರಂದು ಮುಜಾಫರ್‌ನಗರದಲ್ಲಿ ‘ಮಹಾ ಪಂಚಾಯತ್‌‘ ನಡೆಸುವುದಾಗಿ ಟಿಕಾಯತ್‌ ಘೋಷಣೆ
ದೇಶ

ಕುಸ್ತಿಪಟುಗಳ ಪ್ರತಿಭಟನೆ: ಜೂನ್ 1 ರಂದು ಮುಜಾಫರ್‌ನಗರದಲ್ಲಿ ‘ಮಹಾ ಪಂಚಾಯತ್‌‘ ನಡೆಸುವುದಾಗಿ ಟಿಕಾಯತ್‌ ಘೋಷಣೆ

ಲೈಂಗಿಕ ಕಿರುಕುಳ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಚರ್ಚಿಸಲು ಮುಜಾಫರ್‌ನಗರದ ಸೊರಮ್ ಗ್ರಾಮದಲ್ಲಿ ಗುರುವಾರ 'ಮಹಾಪಂಚಾಯತ್' ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ನರೇಶ್ ಟಿಕಾಯತ್ ಬುಧವಾರ ಹೇಳಿದ್ದಾರೆ.

'ನ.26ರೊಳಗೆ ಕೃಷಿ ಮಸೂದೆಗಳ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳ್ಳುತ್ತದೆ: ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆ
ದೇಶ

'ನ.26ರೊಳಗೆ ಕೃಷಿ ಮಸೂದೆಗಳ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳ್ಳುತ್ತದೆ: ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆ

ನವೆಂಬರ್ 26ರೊಳಗೆ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಿ, ಇಲ್ಲದೇ ಹೋದಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ಕೇಂದ್ರ ಸರ್ಕಾರಕ್ಕೆ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆ
ದೇಶ

ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆ

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. 

ಜುಲೈ 22 ರಿಂದ ಸಂಸತ್ ಭವನದ ಬಳಿ 200 ರೈತರ ಪ್ರತಿಭಟನೆ: ಟಿಕಾಯತ್
ದೇಶ

ಜುಲೈ 22 ರಿಂದ ಸಂಸತ್ ಭವನದ ಬಳಿ 200 ರೈತರ ಪ್ರತಿಭಟನೆ: ಟಿಕಾಯತ್

ಕೇಂದ್ರದ ನೂತನ ಕೃಷಿ ಕಾನೂನುಗಳ ರದ್ಧತಿ ನಿಟ್ಟಿನಲ್ಲಿ ಇದೇ 22 ರಿಂದ ಸಂಸತ್ ಬಳಿ 200 ರೈತರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ಲೀಡರ್ ರಾಕೇಶ್ ಟಿಕಾಯತ್ ಶನಿವಾರ ಮಾಹಿತಿ ನೀಡಿದ್ದಾರೆ.