ಟಿಕೆಟ್

ಬಿಡುಗಡೆಗೂ ಮುನ್ನವೇ ದಾಖಲೆ ಬರೆಯುತ್ತಾ 'Toxic'? Yash ಮಾಸ್ ಎಂಟ್ರಿಗೆ ಅಭಿಮಾನಿಗಳು ಕಾತರ; ಬುಕಿಂಗ್ ಓಪನ್ ಆಗುತ್ತಿದ್ದಂತೆ ಟಿಕೆಟ್‌ಗಳು ಸೋಲ್ಡ್ ಔಟ್
ಬೆಂಗಳೂರಿನ ಪ್ರಮುಖ ಮಲ್ಟಿಪ್ಲೆಕ್ಸ್‌ಗಳಲ್ಲಿ ಮೊದಲ ದಿನದ ಹಲವು ಶೋಗಳ ಬಹುತೇಕ ಟಿಕೆಟ್‌ಗಳು ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

BMTC ಬಸ್‌ಗಳಲ್ಲಿ UPI ತಾಂತ್ರಿಕ ದೋಷ; ಹಣ ಕಡಿತವಾದರೂ ಸಿಗದ Ticket; ಪ್ರಯಾಣಿಕರು ಕಂಗಾಲು!
ಹೆಬ್ಬಾಳ–ಸಿಲ್ಕ್ ಬೋರ್ಡ್ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬಂದಿದ್ದು, ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
ಲಿಂಗಾಯತ ಸಮುದಾಯಕ್ಕೆ ಸೇರಿದ ಶಿಕ್ಷಣ ತಜ್ಞ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದರೂ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ ಟಿಕೆಟ್‌ಗಾಗಿ ಲಾಬಿ ಮುಂದುವರಿಸಿದ್ದಾರೆ.

Shakti Scheme: ಕಂಡಕ್ಟರ್ ಆದ ಸಿಎಂ ಸಿದ್ದರಾಮಯ್ಯ; ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ; Video
ಶಕ್ತಿ ಯೋಜನೇಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು.

ದೇವೇಗೌಡರ ವಿರುದ್ಧ ಸ್ಪರ್ಧಿಸಲು ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್: ಡಿ.ಕೆ ಶಿವಕುಮಾರ್
ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳಿದ್ದರು. 'ಮನುಷ್ಯ ಹುಟ್ಟುವಾಗ ತಂದೆ ತಾಯಿ, ಗುರು, ದೇವರು ಹಾಗೂ ಸಮಾಜ ಈ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಈ ನಾಲ್ಕು ಋಣಗಳನ್ನು ಧರ್ಮದಿಂದ ತೀರಿಸಬೇಕು' ಎಂದು ಹೇಳಿದ್ದರು.

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರ ಮುಂದು..!
ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು.

ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಪ್ರಯಾಣಿಕರಿಗೆ ಟಿಕೆಟ್ ವಿತರಣೆ: KSRTC ಬಸ್ ಕಂಡಕ್ಟರ್ ಅಮಾನತು, FIR ದಾಖಲು
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ವಿಧಾನ ಪರಿಷತ್ ಚುನಾವಣೆ: ಟಿಕೆಟ್‌ಗಾಗಿ ಮುಂದುವರಿದ ಲಾಬಿ; ನಿಷ್ಠಾವಂತರಿಗೆ ಅವಕಾಶ ನೀಡುವಂತೆ ಸಿಎಂಗೆ 'ಕೈ' ಪಡೆ ಒತ್ತಾಯ
ಎಂಎಲ್‌ಸಿ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದ್ದು, ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘಟನಾಶೀಲರಾಗಿರುವವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಮುಖಂಡರ ಒಂದು ವರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್'ಗೆ ಬಂಡಾಯದ ಬಿಸಿ; ಸಿದ್ದು- ಡಿಕೆಶಿಗೆ ಟಿಕೆಟ್ ತಲೆನೋವು!
ವಿಧಾನಪರಿಷತ್‌ಗೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಟಿಕೆಟ್‌ಗಾಗಿ ಹಲವು ಹಿರಿಯ ನಾಯಕರು ಹಾಗೂ ಹೊಸ ಮುಖಗಳು ಒತ್ತಡ ಹೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಶಿವಕುಮಾರ್‌ಗೆ ಹೊಸ ತಲೆನೋವು ಶುರುವಾಗಿದೆ.

