ರಾಜಕೀಯ2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ ಡಿಕೆಶಿ; ಶಿವಣ್ಣ ಹೇಳಿದ್ದು ಹೀಗೆ...
ಮುಂಬರುವ ಲೋಕಸಭಾ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಸಿದ್ಧತೆ ಈಗಾಗಲೇ ಆರಂಭವಾಗಿರುವಂತೆಯೇ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ್ದಾರೆ.