ಟಿಕೆಟ್ ಖರೀದಿ

IPL 2025: ಫೈನಲ್ ಗೆ RCB ಲಗ್ಗೆ; ಇದೀಗ ಎಲ್ಲರ ಚಿತ್ತ ಅಹಮದಾಬಾದ್ ನತ್ತ; ಟಿಕೆಟ್ ಖರೀದಿ ಹೇಗೆ?
ಇನ್ನೂ ಫೈನಲ್ ಪಂದ್ಯಕ್ಕೆ ಮೇ 26 ರಿಂದ ಟಿಕೆಟ್ ನ್ನು ಖರೀದಿಸಬಹುದು ಎಂದು ಬಿಸಿಸಿಐ ಈ ಹಿಂದೆಯೇ ಖಚಿತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟಿಕೆಟ್ ಖರೀದಿಗೆ ಅಭಿಮಾನಿಗಳು ಮುಂದಾಗಿದ್ದಾರೆ.

ಬೆಂಗಳೂರು: ಜೂನ್ 25 ರಿಂದ UPI ಮೂಲಕ KSRTC ಟಿಕೆಟ್ ಖರೀದಿಗೆ ಅವಕಾಶ!
ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿ ಮಾಡುವ ಅವಕಾಶ ಒದಗಿಸಲು ಮುಂದಾಗಿದೆ.

ಟಿಕೆಟ್ ಖರೀದಿ ಆರೋಪ: ಎಎಪಿ, ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ಲೋಕಸಭಾ ಚುನಾವಣೆಗಾಗಿ ಟಿಕೆಟ್ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

