ಕ್ರಿಕೆಟ್IPL 2025: ಮಳೆಯಿಂದಾಗಿ KKR ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ RCB!
'ಮೇ 17 ರಂದು ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯವು ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿದ್ದರಿಂದ, ಎಲ್ಲ ಮಾನ್ಯ ಟಿಕೆಟ್ ಹೊಂದಿರುವವರು ಪೂರ್ಣ ರೀಫಂಡ್ ಪಡೆಯಲು ಅರ್ಹರಾಗಿದ್ದಾರೆ' ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.