ಟಿಕ್ ಟಾಕ್ ಸ್ಟಾರ್

ಪ್ರಿಯಕರನ ಕೊಲೆ ಆರೋಪ: ದುಬೈನಲ್ಲಿ ಬ್ರಿಟಿಷ್ Tiktok ಪ್ರಭಾವಿ ಬ್ರೂಕ್ ಜಾರ್ಜ್‌ಗೆ ಮರಣದಂಡನೆ?
ದುಬೈನಲ್ಲಿರುವ ಬ್ರಿಟಿಷ್ ಟಿಕ್‌ಟಾಕ್ ಪ್ರಭಾವಿಯೊಬ್ಬರು ತನ್ನ ಗೆಳೆಯನನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು ಮರಣದಂಡನೆ ಶಿಕ್ಷೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ!
16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚುನಾವಣಾ ಕಣಕ್ಕೆ 'ಟಿಕ್ ಟಾಕ್ ಸ್ಟಾರ್' ಸೊನಾಲಿ ಪೊಗಾಟ್ !
ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ! ಟಿಕ್ ಟಾಕ್ ಸ್ಟಾರ್ ಮೇಲೆ ಅಪರಿಚಿತರಿಂದ ಗುಂಡಿನ ಸುರಿಮಳೆಗೈದು ಹತ್ಯೆ
ಟಿಕ್ ಟಾಕ್ ವಿಡಿಯೋ ಅಪ್ಲಿಕೇಷನ್ ಮೂಲಕ ಮನೆಮಾತಾಗಿದ್ದ 27 ವರ್ಷದ ಜಿಮ್ ತರಬೇತುದಾರ ಮೋಹಿತ್ ಮೋರ್ ಎಂಬಾತನ ಮೇಲೆ ದುಷ್ಕರ್ಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿದ್ದಾರೆ.

