ಟಿಟಿಡಿ

ತಿರುಮಲದಲ್ಲಿ ಹೂಕೋಸು ಬಳಸಿದ ಆಹಾರ ನಿಷೇಧ: TTD ಮಹತ್ವದ ಆದೇಶ
ತಿರುಮಲದಲ್ಲಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಫಾಸ್ಟ್ ಫುಡ್ ಸೆಂಟರ್‌ಗಳಲ್ಲಿ ಹೂಕೋಸಿನಿಂದ (ಕಾಲಿಫ್ಲವರ್) ತಯಾರಿಸುವ ಗೋಬಿ ಖಾದ್ಯಗಳ ಮಾರಾಟ ನಿಷೇಧಿಸಲಾಗಿದೆ.

ತಿರುಪತಿ 'ಆರತಿ' ರಾಜಕೀಯವಲ್ಲ, ಕರ್ನಾಟಕದ ಗೌರವ, ಟೀಕೆಗಳಿಗೆ ತಲೆಕೆಡಿಸಿಕೊಳ್ಳಲ್ಲ: TTD ಆಕ್ಷೇಪದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸ್ಪಷ್ಟನೆ; Video
ಈ ವಿಚಾರದಲ್ಲಿ ಯಾರೇ ಟೀಕೆ ಮಾಡಿದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಯಾವುದೇ ನಿರ್ಧಾರವನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳುವುದಿಲ್ಲ. ದೇವರು ಎಲ್ಲರಿಗೂ ಸೇರಿದ್ದಾನೆ.

ತಿರುಪತಿಯನ್ನು ರಾಜಕೀಯ ಅಖಾಡವಾಗಿಸಬೇಡಿ, ಆ ಹಕ್ಕು ಕೇವಲ ಮೈಸೂರು ಮಹಾರಾಜರಿಗೆ ಮಾತ್ರ: ಡಿ.ಕೆ ಶಿವಕುಮಾರ್ 'ಆರತಿ' ಪ್ರಸ್ತಾವನೆಗೆ TTD ಗರಂ..! Video
ಈ ವಿಶೇಷ ಹಕ್ಕು ಮೈಸೂರು ಮಹಾರಾಜರಿಗೆ ನೀಡಲಾಗಿತ್ತು. ಅದು ಮುಖ್ಯಮಂತ್ರಿ, ಸಚಿವ ಸಂಪುಟ ಅಥವಾ ಶಾಸಕರಿಗಾಗಿ ಅಲ್ಲ. ಈ ರೀತಿಯ ಹೊಸ ನಿಯಮವನ್ನು ಏಕಪಕ್ಷೀಯವಾಗಿ ಜಾರಿಗೆ ತರಲು ಸಾಧ್ಯವಿಲ್ಲ.

Watch | ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ಬಂದ ಕರ್ನಾಟಕದ 116 ವರ್ಷದ ಭಕ್ತೆಗೆ TTD ವಿಐಪಿ ದರ್ಶನ

Video: ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ಬಂದ ಕರ್ನಾಟಕದ 116 ವರ್ಷದ ಭಕ್ತೆಗೆ TTD ವಿಐಪಿ ದರ್ಶನ
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ತಲುಪಿದ ಕರ್ನಾಟಕ ಮೂಲದ 116 ವರ್ಷದ ವೃದ್ಧ ಭಕ್ತೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ವಿಶೇಷ ವಿಐಪಿ ದರ್ಶನದ ವ್ಯವಸ್ಥೆ ಮಾಡಲಾಯಿತು.

ತಿರುಪತಿ ಲಡ್ಡುಗಾಗಿ ಪ್ರತಿದಿನ TTD ದೇವಾಲಯಕ್ಕೆ 11 ಟನ್ ನಂದಿನಿ ತುಪ್ಪ ಸರಬರಾಜು: ಡಿ.ಕೆ ಸುರೇಶ್
ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ.

ಗೋವಿಂದಾ... ಗೋವಿಂದ..: TTDಗೆ ಕೋಟ್ಯಾಂತರ ರೂ ವಂಚನೆ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!
10 ವರ್ಷಗಳ ಅವಧಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಅಂದಾಜಿಸಲಾಗಿದೆ, ಇದರ ಪರಿಣಾಮವಾಗಿ ದೇವಾಲಯದ ಟ್ರಸ್ಟ್‌ಗೆ 54 ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

TTD ಕಠಿಣ ನಿರ್ಧಾರ: Biggboss ಖ್ಯಾತಿಯ ಶಿವಜ್ಯೋತಿಗೆ ಜೀವನ ಪರ್ಯಂತ ತಿರುಮಲ ದೇವಸ್ಥಾನಕ್ಕೆ ಕಾಲಿಡದಂತೆ ನಿಷೇಧ!
ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ.

ತಿಮ್ಮಪ್ಪನ ಭಕ್ತರಿಗೆ ಶಾಕ್: ಕಲಬೆರಕೆ ವಿವಾದ ನಡುವೆಯೂ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡು ವಿತರಣೆ!
2019ರಿಂದ 2024ರ 5 ವರ್ಷಗಳ ಅವಧಿಯಲ್ಲಿ ತಿರುಮಲ ದೇಗುಲದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡುಗಳನ್ನು ಭಕ್ತರಿಗೆ ವಿತರಣೆ ಮಾಡಲಾಗಿತ್ತು ಎಂಬ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

