ದೇಶತಿರುಪತಿ ಲಡ್ಡು ಕೇಸ್: TTD ಮಾಜಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿಗೆ SIT ನೋಟಿಸ್!
ಎಸ್ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ.