ದೇಶತಿರುಮಲ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ; ಟಿಟಿಡಿ ಹೊರಗುತ್ತಿಗೆ ಸಿಬ್ಬಂದಿ ಬಂಧನ
ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.