ಟಿಟಿಪಿ

TTPಗೆ ನೇಮಕಾತಿ ಕೇಸ್: ಉಗ್ರ ಹಮ್ರಾಜ್ ಶೇಖ್‌ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು NIA ಕೋರ್ಟ್
ತಾಲಿಬಾನ್ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (TTP) ಗೆ ಸಂಬಂಧಿಸಿದ ಭಯೋತ್ಪಾದನೆ ಮತ್ತು ನೇಮಕಾತಿ ಪ್ರಕರಣದಲ್ಲಿ ಮಹಾರಾಷ್ಟ್ರ ನಿವಾಸಿ ಹಮ್ರಾಜ್ ವೋರ್ಷಿದ್ ಶೇಖ್ ಗೆ ಬೆಂಗಳೂರಿನ NIA ವಿಶೇಷ ನ್ಯಾಯಾಲಯವು ನಿಷೇಧಿತ ದೋಷಿ ಎಂದು ತೀರ್ಪು ನೀಡಿದೆ.

'ಗಂಡಸರಾಗಿದ್ದರೆ ನಮ್ಮನ್ನು ಎದುರಿಸಿ; ತಾಯಿಯ ಎದೆ ಹಾಲು ಕುಡಿದಿದ್ದರೆ ನಮ್ಮೊಂದಿಗೆ ಹೋರಾಡಿ': ಅಸಿಮ್ ಮುನೀರ್‌ಗೆ TTP ಸವಾಲು
ಪಾಕಿಸ್ತಾನಿ ಸೇನೆಯು ತನ್ನ ಸೈನಿಕರನ್ನು ಕಳುಹಿಸಿ ಅವರು ಸಾಯುವುದನ್ನು ತಪ್ಪಿಸಬೇಕು. ಬದಲಾಗಿ ಸೇನೆಯ ಉನ್ನತ ಅಧಿಕಾರಿಗಳು ಯುದ್ಧಭೂಮಿಗೆ ಬರಬೇಕು ಎಂದು ಟಿಟಿಪಿಯ ಉನ್ನತ ಕಮಾಂಡರ್ ಮುನೀರ್ ಅವರಿಗೆ ವಿಡಿಯೋ ಮೂಲಕ ಬೆದರಿಕೆ ಹಾಕಿದೆ.

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ; ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ!
ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಶನಿವಾರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ವಿರುದ್ಧ ಸಶಸ್ತ್ರ ಪ್ರತೀಕಾರವನ್ನು ಆರಂಭಿಸಿದ್ದು, ಪಾಕಿಸ್ತಾನ ತನ್ನ ನೆಲದಲ್ಲಿ ವಾಯುದಾಳಿ ನಡೆಸುತ್ತಿದೆ ಎಂದು ಆರೋಪಿಸಿವೆ.

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ
ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಶನಿವಾರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ವಿರುದ್ಧ ಸಶಸ್ತ್ರ ಪ್ರತೀಕಾರವನ್ನು ಆರಂಭಿಸಿದ್ದು, ಪಾಕಿಸ್ತಾನ ತನ್ನ ನೆಲದಲ್ಲಿ ವಾಯುದಾಳಿ ನಡೆಸುತ್ತಿದೆ.

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಎನ್‌ಕೌಂಟರ್ ವೇಳೆ Pak ಲೆಫ್ಟಿನೆಂಟ್ ಕರ್ನಲ್, ಮೇಜರ್ ಸೇರಿದಂತೆ 11 ಸೈನಿಕರ ಹತ್ಯೆ
ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಟಿಟಿಪಿಯ 19 ಭಯೋತ್ಪಾದಕರು ಮತ್ತು ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.

'ಪ್ರಾಣ ರಕ್ಷಣೆಗೆ ಅಂಗಲಾಚಿದ ಒತ್ತೆಯಾಳು', 18 Nuclear Scientists ಅಪಹರಿಸಿದ TTP ಉಗ್ರರು; ಪಾಕ್ ಪ್ರಧಾನಿಗೆ ನಡುಕ ಶುರು!
ಕಾಬೂಲ್ ಖೇಲ್ ಪರಮಾಣು ವಿದ್ಯುತ್ ಗಣಿಗಾರಿಕೆ ಯೋಜನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಹೊಂಚುದಾಳಿ ನಡೆಸಿದರು.

ಅಫ್ಘಾನಿಸ್ತಾನದಿಂದ ಅಮೇರಿಕ ಕಾಲ್ತೆಗೆದ ಬಳಿಕ ಪಾಕ್ ನಲ್ಲಿ ಟಿಟಿಪಿ ಚಟುವಟಿಕೆಗಳಿಗೆ ಬಲ!
ಅಮೇರಿಕ ಅಫ್ಘಾನಿಸ್ತಾನದಿಂದ ಕಾಲ್ತೆಗೆದ ನಂತರ ತೆಹ್ರೀಕ್-ಎ- ಪಾಕಿಸ್ತಾನ (ಟಿಟಿಪಿ) ಚಟುವಟಿಕೆಗಳು ಪಾಕಿಸ್ತಾನದ ಪ್ರದೇಶಗಳಲ್ಲಿ ಬಲಿಷ್ಠಗೊಂಡಿದೆ.

ನಿಷೇಧಿತ ಉಗ್ರ ಸಂಘಟನೆ ಜೊತೆ ಸರ್ಕಾರ ಮಾತುಕತೆ: ಪಾಕ್ ಗೃಹಸಚಿವ ಸಮರ್ಥನೆ
ಅಫ್ಘಾನಿಸ್ತಾನ ತಾಲಿಬಾನಿಗಳ ಸಹಾಯದಿಂದ ಟಿಟಿಪಿ ಸಂಘಟನೆಯೊಂದಿಗೆ ಪಾಕ್ ಸರ್ಕಾರ ಮಾತುಕತೆ ನಡೆಸುತ್ತಿದೆ. ಎಂದು ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

