ವಿದೇಶTTP ಸಂಘಟನೆಯ 54 ಉಗ್ರರನ್ನು ಕೊಂದ ಪಾಕ್ ಭದ್ರತಾ ಪಡೆಗಳು! ಜಗತ್ತಿನ ಮುಂದೆ ಮತ್ತೊಂದು ನಾಟಕವೇ?
ಇತ್ತೀಚಿಗೆ ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ 26 ಭಾರತೀಯ ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆಗೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.