ವಿದೇಶಪಾಕಿಸ್ತಾನದಲ್ಲಿ ರಕ್ತದೋಕುಳಿ: ಸೇನಾ ಚೆಕ್ಪಾಯಿಂಟ್ ಧ್ವಂಸ; 15 Pak ಸೈನಿಕರು ಬಲಿ, 12 ಉಗ್ರರು ಸಾವು!
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 12 ಸೇನಾ ಸಿಬ್ಬಂದಿ, ಇಬ್ಬರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ 15 ಜನರು ಸಾವನ್ನಪ್ಪಿದ್ದು 12 ಮಂದಿ ಉಗ್ರರು ಹತ್ಯೆಯಾಗಿದ್ದಾರೆ.