ಟಿಡಿ ರಾಜೇಗೌಡ

ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿ.ಡಿ ರಾಜೇಗೌಡ ಗೆಲುವು!
2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ.

ದತ್ತಪೀಠ, ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಕ್ಷಮೆಯಾಚನೆ
ದತ್ತಪೀಠ, ದತ್ತಮಾಲೆ ಮತ್ತು ಅಯೋಧ್ಯೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಬುಧವಾರ ಕ್ಷಮೆಯಾಚಿಸಿದ್ದಾರೆ.

