ದೇಶಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ: ಕುತೂಹಲ ಕೆರಳಿಸಿದ ಪ್ರಶಾಂತ್ ಕಿಶೋರ್-ಚಂದ್ರಬಾಬು ನಾಯ್ಡು ಭೇಟಿ
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಇತ್ತ ಖ್ಯಾತ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಭೇಟಿಯಾಗಿದ್ದಾರೆ.