ದೇಶAndhra Pradesh Assembly Election: YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೆ ಸ್ವಂತ ತಾಯಿಯನ್ನೇ ಕೊಂದ TDP ಕಾರ್ಯಕರ್ತ
ನೆರೆಯ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣಾ ರಣಕಣ ರಂಗೇರಿರುವಂತೆಯೇ ಇತ್ತ TDP ಕಾರ್ಯಕರ್ತನೊಬ್ಬ ತನ್ನ ತಾಯಿ YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕೋಪಂದಿಂದ ಕೊಂದು ಹಾಕಿದ್ದಾನೆ.