ಟಿಪ್ಪರ್-ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಪ್ರದೇಶ ಮೂಲದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.