ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಬದುಕಿಸ ಹೋಗಿ ಟಿಪ್ಪರ್ ಚಾಲಕನೊಬ್ಬ ತಾನೇ ಜೀವ ಬಿಟ್ಟ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.