ಟಿಪ್ಪರ್ ಟ್ರಕ್

ಬುಲ್ಗಾನಾ ಟಿಪ್ಪರ್ ಟ್ರಕ್ ಅಪಘಾತ: ಸಂತ್ರಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿದೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವು, 2 ಸ್ಥಿತಿ ಗಂಭೀರ
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ.

