ರಾಜ್ಯಹ್ಯಾಂಡ್ ಬೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು, ಹಲವು ವಾಹನಗಳು ಜಖಂ
ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.