ಟಿ.ಬಿ ಜಯಚಂದ್ರ

ಯಾರ ಇಚ್ಛೆಯಂತೆ ಆಡಳಿತ ನಡೆಯುತ್ತಿದೆ? ರಾಜ್ಯವನ್ನು ನಡೆಸಲು ಸಮರ್ಥರಾಗಿಲ್ಲವೇ; ಸರ್ವ ಪಕ್ಷ ಸರ್ಕಾರದಂತಿದೆ: ಜಯಚಂದ್ರ ಕಿಡಿ
ನಾನು 1978 ರಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದೇನೆ, ನನ್ನ ರಾಜಕೀಯ ಜೀವನದಲ್ಲಿ ಗಾಂಧಿ ಕುಟುಂಬದ ನಾಲ್ಕು ತಲೆಮಾರುಗಳನ್ನು ಕಂಡಿದ್ದೇನೆ ಎಂದು ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ: ಟಿ.ಬಿ ಜಯಚಂದ್ರ ಪರ ಮೊಮ್ಮಗಳ 'ಲಾಬಿ'! ರಾಹುಲ್ ಗೆ ಪತ್ರ
ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ತಾತನನ್ನು ಸಚಿವರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ.

ಶಿರಾ ಉಪಚುನಾವಣೆ: ಸ್ವಾಮೀಜಿ ಭೇಟಿ ಮಾಡಿದ ಜಯಚಂದ್ರ; ಬಿಜೆಪಿಯಿಂದ ಸಣ್ಣ ಸಮುದಾಯಗಳ ಮತ ಬೇಟೆ
ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿ ಕುಂಚಟಿಗ ಒಕ್ಕಲಿಗ ಸ್ವಾಮೀಜಿ ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದರು.

ನಗರದ ಬಡ ಮತದಾರರ ಮೇಲೆ ಕಣ್ಣು: 1 ಲಕ್ಷ ಮಂದಿಗೆ ಫ್ಲ್ಯಾಟ್ ನೀಡುವ ಯೋಜನೆಗೆ ಸಂಪುಟ ಅಸ್ತು
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಡ ಮತದಾರರನ್ನು ಓಲೈಸಲು ಮುಂದಾಗಿರುವ ರಾಜ್ಯ ಸರ್ಕಾರ ನಗರದಲ್ಲಿರುವ ಬಡವರಿಗೆ 1 ಲಕ್ಷ ಫ್ಲ್ಯಾಟ್ ...

ಕಳೆದ 15 ವರ್ಷಗಳಲ್ಲಿ 10 ಸಾವಿರ ಕೆರೆಗಳ ಕಣ್ಮರೆ: ಟಿ.ಬಿ ಜಯಚಂದ್ರ
ರಾಜ್ಯದಲ್ಲಿರುವ ಕೆರೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಾಣೆಯಾಗುತ್ತಿದೆ. ಇದು ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಕೈಗೊಳ್ಳಲಾದ ಗಣತಿಯಿಂದ...

ಕಸಾಯಿಖಾನೆಗೆ ಜಾನುವಾರುಗಳ ಮಾರಾಟ ನಿಷೇಧ ನಿಯಮ ಅಸಾಂವಿಧಾನಿಕ: ಟಿ.ಬಿ ಜಯಚಂದ್ರ
ಕಸಾಯಿಖಾನೆಗೆ ಜಾನುವಾರುಗಳ ಮಾರಾಟ ನಿಷೇಧ ನಿಯಮ ಅಸಾಂವಿಧಾನಿಕ ವಾಗಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಟಿ.ಬಿ ..

ಬಳ್ಳಾರಿ ರಸ್ತೆ ಅಗಲೀಕರಣಕ್ಕೆ 27 ಕೋಟಿ ರು: ಟಿ.ಬಿ ಜಯಚಂದ್ರ
ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ವಿಂಡ್ಸರ್ ಮ್ಯಾನರ್‍ನಿಂದ ಹೆಬ್ಬಾಳದ ಕಡೆಗೆ 2 ಕಿಮೀ ರಸ್ತೆ ಅಗಲೀಕರಣಕ್ಕೆ ಕ್ಯಾಬಿನೆಟ್ ಒಪ್ಪಿಗೆ ...

ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಸಂಪುಟ ಗ್ರೀನ್ ಸಿಗ್ನಲ್
1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ರಾಜ್ಯದಲ್ಲಿ ಅವಕಾಶ ಕಲ್ಪಿಸುವ ಮಸೂದೆ ...

