ಟಿಬಿ ಡ್ಯಾಂ
ವಿವಾದಿತ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ಜಡ್ಜ್; ಸಿಎಂಗೆ ಮತ್ತೊಂದು ಸಂಕಷ್ಟ- Arkavathy denotification ವರದಿ ಕೇಳಿದ ರಾಜ್ಯಪಾಲರು; ರಾಜ್ಯದಲ್ಲಿ ಪ್ರತ್ಯೇಕ ಅಪಘಾತ, 6 ಸಾವು; ಇವು ಇಂದಿನ ಪ್ರಮುಖ ಸುದ್ದಿಗಳು 22-09-2024

ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಇನ್ನೂ ನಾಲ್ಕು ಅಳವಡಿಕೆ ಬಾಕಿ

TB Dam: ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, 4 ಗೇಟ್ ಗಳ ಅಳವಡಿಕೆ ಬಾಕಿ
ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

TB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ
ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


