ದೇಶ'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!
ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ರೇವಂತ್ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದರು.