ರಾಜ್ಯಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಬೈಲಕುಪ್ಪೆಗೆ ಆಗಮಿನ; 1 ತಿಂಗಳು ವಾಸ್ತವ್ಯ
ಹಿಮಾಚಲ ಪ್ರದೇಶದ ಧರ್ಮಶಾಲಾ ಟಿಬೆಟಿಯನ್ ಕೇಂದ್ರದಲ್ಲಿ ತೀವ್ರ ಶೀತ ವಾತಾವರಣದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿಗಾಗಿ ಬೈಲಕುಪ್ಪೆಗೆ ಆಗಮಿಸಿರುವುದಾಗಿ ಟಿಬೆಟಿಯನ್ ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ತಾನಿಮ್ ಅವರು ಹೇಳಿದ್ದಾರೆ.