ಟಿವಿ ಚಾನೆಲ್

ಪದೇ ಪದೇ ಸೂರ್ಯವಂಶಂ ಸಿನಿಮಾ ಪ್ರಸಾರ! ನಮ್ಮ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಿದರೆ ಇದಕ್ಕೆ ಯಾರು ಹೊಣೆ? ಚಾನೆಲ್ ಗೆ ಪತ್ರ
ಸಿನಿಮಾ ಒಂದನ್ನು ಟಿವಿ ಚಾನೆಲ್ ವೊಂದರಲ್ಲಿ ಪದೇ ಪದೇ ಪ್ರಸಾರ ಮಾಡಿದ್ದಕ್ಕೆ ಬೇಸರಗೊಂಡ ಅಭಿಮಾನಿ ಟಿವಿ ಚಾನೆಲ್ ಗೆ ಪತ್ರ ಬರೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ದ್ವೇಷ ಭಾಷಣ ಪ್ರಕರಣ; ಅಜೆಂಡಾಗಳು ಸಮಾಜವನ್ನು ವಿಭಜಿಸುತ್ತದೆ: ಟಿವಿ ಚಾನೆಲ್‌ಗಳಿಗೆ 'ಸುಪ್ರೀಂ' ಛೀಮಾರಿ
ದ್ವೇಷ ಭಾಷಣ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಇಂದು ಟಿವಿ ಚಾನೆಲ್ ಗಳಿಗೆ ಛೀಮಾರಿ ಹಾಕಿದೆ. ಟಿವಿ ಚಾನೆಲ್ ಗಳು ಸಮಾಜದಲ್ಲಿ ಒಡಕು ಮೂಡಿಸುತ್ತಿವೆ. ಟಿವಿ ಚಾನೆಲ್‌ಗಳು ಅಜೆಂಡಾ-ಚಾಲಿತವಾಗಿದ್ದು, ಇದು ಸಮಾಜವನ್ನು ವಿಭಜಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ಇದು ಸ್ವಾತಂತ್ರ್ಯ ಹರಣ: ಎಚ್.ಡಿ. ದೇವೇಗೌಡ
ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬ್ಯೂಟಿ ಪಾರ್ಲರ್ ಮೇಲೆ ಗುಂಡಿನ ದಾಳಿ: ಟಿವಿ ಚಾನೆಲ್'ಗೆ ಮತ್ತೆ ಅಂಡರ್ ವರ್ಲ್ಡ್ ಡಾನ್ ರವಿ ಪೂಜಾರಿ ಬೆದರಿಕೆ
ಮಲಯಾಳಿ ನಟಿ ಲೀನಾ ಮಾರಿಯಾ ಪೌಲ್ ಒಡೆತನದ ಬ್ಯೂಟಿ ಪಾರ್ಲ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಚಾನೆಲ್ ವೊಂದಕ್ಕೆ ಮತ್ತೆ ಅಂಡರ್ ವರ್ಲ್ಡ್ ಡಾನ್ ರವಿ ಪೂಜಾರಿ ಬೆದರಿಕೆ ಕರೆ ಮಾಡಿದ್ದಾನೆಂದು...

ಡಿ.29ರ ಬಳಿಕ ಟಿವಿ ಚಾನಲ್ ಪ್ರಸಾರ ಬಂದ್ ಆಗಲ್ಲ, ಟ್ರಾಯ್ ಸ್ಪಷ್ಟನೆ
ಹೊಸ ಕೇಬಲ್ ನೀತಿಯ ಜಾರಿಯ ಕಾರಣ ಡಿಸೆಂಬರ್ 29ರ ಬಳಿಕ ಟಿವಿ ಚಾನಲ್ ಪ್ರಸಾರದಲ್ಲಿ ವ್ಯತ್ಯಯವಾಗಲಿದೆ ಎಂಬ ಊಹಾಪೋಹಗಳಿಗೆ ಭಾರತೀಯ ಟೆಲಿಕಾಂ ನಿಯಂತ್ರಣಾ....

ಜನರಲ್ಲಿ ವೈಜ್ಞಾನಿಕ ಆಸಕ್ತಿ ಕೆರಳಿಸಲು ನೂತನ ಟಿವಿ ಚಾನಲ್ ಪ್ರಾರಂಭಕ್ಕೆ ಇಸ್ರೋ ಚಿಂತನೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜನರಲ್ಲಿ ವೈಜ್ಞಾನಿಕ ಆಸಕ್ತಿಯನ್ನು ಉತ್ತೇಜಿಸಲು ಮತ್ತು ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರಗಳನ್ನು ನಡೆಸಲು ಟಿವಿ ಚಾನಲ್......

ಪುರುಷತ್ವದ ಬಗ್ಗೆ ಟಿವಿ ಚಾನೆಲ್ ನಲ್ಲಿ ಸುದ್ದಿ ಪ್ರಸಾರ: ಮೈಸೂರಿನಲ್ಲಿ ನೀರಿನ ಟ್ಯಾಂಕ್ ಏರಿ ವ್ಯಕ್ತಿಯಿಂದ ಆತ್ಮಹತ್ಯೆ ಯತ್ನ
ಕೌಟುಂಬಿಕ ಕಲಹದ ಬಗ್ಗೆ ವರದಿ ಮಾಡಿದ ಸ್ಥಳೀಯ ಮಾಧ್ಯಮಗಳು ಪುರುಷತ್ವ ಪ್ರಶ್ನಿಸಿದ ಹಿನ್ನೆಲೆಯಲ್ಲಿ ನೊಂದ ವ್ಯಕ್ತಿಯೊಬ್ಬ ನೀರಿನ ಟ್ಯಾಂಕರ್ ಏರಿ ಆತ್ಮಹತ್ಯೆಗೆ

ಗುರುದ್ವಾರಕ್ಕೆ ಶೂ ಧರಿಸಿ ಪ್ರವೇಶಿಸಿದ ಎಸ್ಐಗೆ ಅಮಾನತು ಶಿಕ್ಷೆ
ಸಿಖ್ ಸಮುದಾಯದ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಶೂ ಧರಿಸಿ, ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿದ ಗುವಾಹಟಿ ಸಬ್ ಇನ್ಸ್ ಪೆಕ್ಟರ್ (ಎಸ್ಐ) ನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಮಿಶೆಲ್ ಚಿತ್ರ ಅಸ್ಪಷ್ಟವಾಗಿಲ್ಲ
ಸೌದಿಯ ಸರ್ಕಾರಿ ಸ್ವಾಮ್ಯದ ಟಿವಿ ಚಾನೆಲ್‍ವೊಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ವೇಳೆ ಪತ್ನಿ...

