ಟಿವಿಗಳಲ್ಲಿ ಪತ್ರಕರ್ತರು ಜಡ್ಜ್ ಮೆಂಟ್ ಬರೆಯುವುದು ಸರಿಯಲ್ಲ. ಪತ್ರಕರ್ತರು ಅವರ ಕೆಲಸ ಮಾಡಿದರೆ ಎಲ್ಲಾ ಸರಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.