ಟಿವಿ ಧಾರಾವಾಹಿ

ʻಲಕ್ಷ್ಮೀ ನಿವಾಸʼ ಧಾರಾವಾಹಿ ನಿರ್ಮಾಪಕರಿಂದ 1 ಕೋಟಿ ರೂ ವಂಚನೆ: ದೂರು ದಾಖಲಿಸಿದ ಸೃಜನ್ ಲೋಕೇಶ್
ಸೃಜನ್ ಲೋಕೇಶ್ ಅವರ ಲೋಕೇಶ್ ಸಂಸ್ಥೆಯ ಜಿಪಿಎ ಹೋಲ್ಡರ್ ಅಗ್ನಿ ಯು ಸಾಗರ್ ಎಂಬುವವರು ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಿವಿ ಧಾರಾವಾಹಿ ಚಿತ್ರೀಕರಣ ತಂಡದ ಮೇಲೆ ಪೊಲೀಸರ ದಾಳಿ: ನಟ ಸೇರಿ 18 ಜನರ ವಿರುದ್ಧ ಪ್ರಕರಣ
ಲಾಕ್ ಡೌನ್ ನಿರ್ಬಂಧವಿದ್ದರೂ ಟಿವಿ ಧಾರಾವಾಹಿ ಚಿತ್ರೀಕರಿಸುತ್ತಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿ ನಟ ಸೇರಿದಂತೆ 18 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹೈದರಾಬಾದ್: ನೇಣು ಬಿಗಿದ ಸ್ಧತಿಯಲ್ಲಿ ತೆಲುಗು ಧಾರಾವಾಹಿ ನಟಿ ಶವ ಪತ್ತೆ
32 ವರ್ಷದ ಧಾರಾವಾಹಿ ನಟಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿ. ಶಾಂತಿ ಎಂಬುವರ ಶವ ಅವರ ಅಪಾರ್ಟ್ ಮೆಂಟ್ ನ ಫ್ಲಾಟ್ ನ ಬೆಡ್ ಮೇಲೆ ಪತ್ತೆಯಾಗಿದೆ. ನೆರೆಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಮತ್ತೊಮ್ಮೆ ಟಿವಿಯಲ್ಲಿ ರಮಾನಂದ ಸಾಗರ್ 'ರಾಮಾಯಣ'! ದಿನಕ್ಕೆರಡು ಎಪಿಸೋಡ್ ಪ್ರಸಾರ
"ರಾಮಾಯಣ" ಧಾರಾವಾಹಿ ಮರುಪ್ರಸಾರ ಮಾಡುವಂತೆ ಜನರಿಂದ ಸಾಕಷ್ಟು ಒತ್ತಡಗಳು ಬರುತ್ತಿರುವ ಕಾರಣ ಇದೀಗ ದೂರದರ್ಶನದಲ್ಲಿ ಧಾರಾವಾಗಿ ಮರುಪ್ರಸಾರ ಆಗುವುದು ನಿಶ್ಚಿತವಾಗಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ ಟಿವಿಯಲ್ಲಿ ಧಾರಾವಾಹಿ ಮರುಪ್ರಸಾರವಾಗುವ ಬಗೆಗೆ ತಿಳಿಸಿದ್ದಾರೆ.

ಕಿರುತೆರೆಗೂ ಕೊರೋನಾ ಭೀತಿ! ಮಾರ್ಚ್ 31ರವರೆಗೆ ಧಾರಾವಾಹಿ ಚಿತ್ರೀಕರಣಕ್ಕೆ ಬ್ರೇಕ್
ಜಗತ್ತಿನಾದ್ಯಂತ ವ್ಯಾಪಿಸುತ್ತಿರುವ ಕೊರೋನಾವೈರಸ್ ಇದೀಗ ಕಿರುತೆರೆಗೆ ಸಹ ಬಿಸಿ ಮುಟ್ಟಿಸಿದೆ. ಕೊರೋನಾ ಕಾರಣದಿಂದಾಗಿ ಮನೆ ಮನೆಗಳಲ್ಲಿ ಮಹಿಳೆಯರು ಕುಳಿತು ನೋಡುವ ಮೆಗಾ ಧಾರಾವಾಹಿಗಳ ಚಿತ್ರೀಕರಣವನ್ನು ನಿಲ್ಲಿಸಲು ತೀರ್ಮಾನಿಸಲಾಗಿದೆ. ಮುಂದಿನ ಹದಿಮೂರು ದಿನಗಳ ಕಾಲ ಜನಪ್ರಿಯ ಟಿವಿ ವಾಹಿನಿಗಳಲ್ಲಿ ಪ್ರಸಾರ ಕಾಣುವ ಎಲ್ಲಾ ಧಾರಾವಾಹಿಗಳ ಚಿತ್ರೀಕರಣ ಬಂದ್ ಆಗಲಿದೆ.

ಧಾರಾವಾಹಿ ಅನುಕರಿಸಲು ಹೋದ ಬಾಲಕಿ ಸಾವು
ಮಹಿಳೆಯರೇ ಮಕ್ಕಳ ಮುಂದೆ ಧಾರಾವಾಹಿ ನೋಡುವುದಕ್ಕೂ ಮುನ್ನ ಎಚ್ಚರಿಕೆ ವಹಿಸಿ. ಪ್ರತಿನಿತ್ಯ ಧಾರಾವಾಹಿ ನೋಡುವುದರ ಪರಿಣಾಮ ನಿಮ್ಮ ಮಕ್ಕಳ ಮೇಲೆ ಬೀರಬಹುದು...

