ಧಾರಾವಾಹಿ ಗೀಳಿಗೆ ಪುಟ್ಟ ಬಾಲಕಿಯೊಬ್ಬಳು ಬಲಿಯಾಗಿದ್ದು, ಕನ್ನಡ ವಾಹಿನಿಯ ಧಾರಾವಾಹಿಯೊಂದರ ಪಾತ್ರದ ಅನುಕರಣೆ ಮಾಡಲು ಹೋಗಿ 7 ವರ್ಷದ ಪುಟಾಣಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ.