ಕ್ರಿಕೆಟ್ಐಪಿಎಲ್ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ 44,075 ಕೋಟಿ ರೂ. ಗೆ ಮಾರಾಟ!
ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ನ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಬೊಕ್ಕಸಕ್ಕೆ ಭಾರಿ ಮೊತ್ತ ಹರಿದು ಬಂದಿದೆ.