ದೇಶನಿಷೇಧಿತ ಪಾಕ್, ಸೌದಿ ವಾಹಿನಿಗಳ ಪ್ರಸಾರವನ್ನು ನಿಲ್ಲಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿಗಳ ನಿವಾಸಗಳಲ್ಲಿ ನಿಷೇಧಿತ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾದ ವಾಹಿನಿಗಳನ್ನು ಅಕ್ರಮವಾಗಿ ಪ್ರಸಾರ ಮಾಡಲಾಗುತ್ತಿದ್ದು, ಕೂಡಲೇ ನಿಷೇಧಿತ ವಾಹಿನಿಗಳ ಪ್ರಸಾರವನ್ನು ಸ್ಥಗಿತಗೊಳಿಸುವಂತೆ...