ಜಾಗತಿಕ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳ ತಯಾರಕರಾದ ಟಿವಿಎಸ್ ಮೋಟಾರ್ ಕಂಪನಿ ಹೊಸೂರು, ಮೈಸೂರು ಮತ್ತು ನಲಘರ್ ನ ಎಲ್ಲಾ ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ಪುನಾರಂಭಿಸಿದೆ.